ಗುತ್ತಕಾಡು ವನಮೋತ್ಸವ

ಕಿನ್ನಿಗೋಳಿ: ತಾಳಿಪಾಡಿ ಶಾಂತಿನಗರ ರೋಟರಿ ಸಮುದಾಯ ದಳದ ಪ್ರಾಯೋಜಕತ್ವದಲ್ಲಿ ಗುತ್ತಕಾಡು ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲ್ಲಿ ಬುಧವಾರ ಶಾಲಾ ಮಕ್ಕಳಿಗೆ ಬ್ಯಾಡ್ಜ್ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು. ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ರಾಬರ್ಟ್ ರುಸಾರಿಯೊ, ಕಿನ್ನಿಗೋಳಿ ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ್ ಸುವರ್ಣ, ಕಿನ್ನಿಗೋಳಿ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲ ಪಿ.ಹೆಗ್ಡೆ, ರೋಟರಿ ಸಮುದಾಯ ದಳ ಸಭಾಪತಿ ಕೆ.ಬಿ. ಸುರೇಶ್, ಶಾಲಾ ಮುಖ್ಯೋಪಾಧ್ಯಾಯಿನಿ ಉಷಾರಾಮ್‌ದಾಸ್, ಕಿನ್ನಿಗೋಳಿ ಪಂಚಾಯಿತಿ ಸದಸ್ಯರಾದ ಟಿ.ಎಚ್.ಮಯ್ಯದ್ದಿ, ರಘುರಾಮ್, ಶಾಂತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಶಾಂತಿನಗರ ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಟಿ. ಎ. ನಝೀರ್, ತಾಳಿಪಾಡಿ ಬ್ರಹ್ಮ ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ. ಸಾಲ್ಯಾನ್, ಸಮುದಾಯ ದಳ ಅಧ್ಯಕ್ಷ ಜಗದೀಶ್ ಆಚಾರ್ಯ, ಕಾರ್ಯದರ್ಶಿ ಯು. ಆರ್ ಶೆಟ್ಟಿ, ಮಾಜಿ ಅಧ್ಯಕ್ಷ ಟಿ.ಕೆ ಅಬ್ದುಲ್ ಖಾದರ್, ಪ್ರಕಾಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli12071301

Kinnigoli12071302

Kinnigoli12071303

Kinnigoli12071304

Comments

comments

Leave a Reply

Read previous post:
Kinnigoli-1071303
ಡಾ|| ದೊಡ್ಡರಂಗೇಗೌಡ- ಕೊ.ಅ.ಉಡುಪ ಪ್ರಶಸ್ತಿ

ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ದಿ| ಕೊ.ಅ.ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಗೌರವಪೂರ್ವಕವಾಗಿ ನೀಡಲಾಗುವ ಕೊ.ಅ. ಉಡುಪ ಪ್ರಶಸ್ತಿಯನ್ನು ಈ ಬಾರಿ ಹಿರಿಯ ಸಾಹಿತಿ, ಹತ್ತು ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ...

Close