ಮೆನ್ನಬೆಟ್ಟು ಉಚಿತ ಸಸಿ ವಿತರನೆ

ಕಿನ್ನಿಗೋಳಿ: ಜಲಾನಯನ ಇಲಾಖೆಯ ಸಮಗ್ರ ಜಲಾನಯನ ಅಭಿವೃದ್ಧಿ ಘಟಕ ನಿರ್ವಹಣಾ ಯೋಜನೆ ವತಿಯಿಂದ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕರಿಗೆ ಗುರುವಾರ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವಠಾರದಲ್ಲಿ 23726 ಉಚಿತ ಸಸಿಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್ ಸಾಂಕೇತಿಕವಾಗಿ ಸಸಿಗಳನ್ನು ವಿತರಿಸಿದರು. ಜಲಾನಯನ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ವಸಂತ ಎಸ್. ಕುಲಕರ್ಣಿ, ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ರೈತಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ, ಭೂ ಚೇತನ ಅನುಗಾರ ಸದಾನಂದ ಶೆಟ್ಟಿ, ಎಕ್ಕಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಘು, ಮತ್ತಿತರರು ಉಪಸ್ಥಿತರಿದ್ದರು.

Kinnigoli12071305

Comments

comments

Leave a Reply

Read previous post:
Kinnigoli12071304
ಗುತ್ತಕಾಡು ವನಮೋತ್ಸವ

ಕಿನ್ನಿಗೋಳಿ: ತಾಳಿಪಾಡಿ ಶಾಂತಿನಗರ ರೋಟರಿ ಸಮುದಾಯ ದಳದ ಪ್ರಾಯೋಜಕತ್ವದಲ್ಲಿ ಗುತ್ತಕಾಡು ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲ್ಲಿ ಬುಧವಾರ ಶಾಲಾ ಮಕ್ಕಳಿಗೆ ಬ್ಯಾಡ್ಜ್ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಶಾಲಾ ವಠಾರದಲ್ಲಿ ನಡೆಯಿತು....

Close