ಅಂಗರಗುಡ್ಡೆ-ಪದಾಧಿಕಾರಿ ಆಯ್ಕೆ

ಕಿನ್ನಿಗೋಳಿ: ಶ್ರೀ ರಾಮಭಜನಾ ಮಂಡಳಿ ರಾಮನಗರ ಅಂಗರಗುಡ್ಡೆ ಇದರ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ನಡೆಯಿತು.
ಅಧ್ಯಕ್ಷರಾಗಿ ವಿಜಯ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಕುಮಾರ್, ಜೊತೆ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್, ಮೇಲ್ವಿಚಾರಕ ಸತೀಶ್ ಆಚಾರ್, ಭಜನಾ ಕಾರ್ಯದರ್ಶಿ ತಾರಾನಾಥ ಶೆಟ್ಟಿಗಾರ್ ಹಾಗೂ ರಾಘವೇಂದ್ರ ಆಯ್ಕೆಯಾಗಿದ್ದಾರೆ.

Kinnigoli-13061301

Comments

comments

Leave a Reply

Read previous post:
ಯುಗಪುರುಷ -“ಭವಿಷ್ಯ” ಕೃತಿ ಬಿಡುಗಡೆ

ಕಿನ್ನಿಗೋಳಿ: ಕಿನ್ನಿಗೋಳಿ ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತಗೊಂಡ, ಹರಿಶ್ಚಂದ್ರ ಪಿ. ಸಾಲ್ಯಾನ್ ರಚಿತ ಜ್ಯೋತಿಷ್ಯಕ್ಕೆ ಸಂಬಂಧಪಟ್ಟ ಲೇಖನಗಳ ಕೃತಿ "ಭವಿಷ್ಯ" ಬಿಡುಗಡೆ ಸಮಾರಂಭ ದಿನಾಂಕ 20ರಂದು ಬೆಳಿಗ್ಗೆ ಗಂಟೆ 11.30ಕ್ಕೆ...

Close