ಐಕಳ ಪಠ್ಯ ಪುಸ್ತಕ ವಿತರಣೆ

ಕಿನ್ನಿಗೋಳಿ:  ಐಕಳ ಪೊಂಪೈ ಕಾಲೇಜು ಶಿಕ್ಷಕರ ವಿವಿದ್ದೋದೇಶ ಸಹಕಾರಿ ಸಂಘದ ವತಿಯಿಂದ ಪೊಂಪೈ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಕಾಲೇಜು ಪ್ರಿನ್ಸಿಪಾಲ್ ಡಾ| ಜೋನ್ ಕ್ಲಾರೆನ್ಸ್ ಮಿರಾಂದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಸಂಘದ ಅಧ್ಯಕ್ಷ ರೋಕಿ ಜಿ. ಲೋಬೊ, ನಿರ್ದೇಶಕ ಪುರುಷೋತ್ತಮ.ಕೆ.ವಿ., ಜೇಮ್ಸ್ ಒಲಿವರ್, ಸಮಾಜ ಶಾಸ್ತ್ರ ಪ್ರಾಧ್ಯಾಪಕ ಪ್ರೊ. ಯೋಗೀಂದ್ರ. ಬಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-17071301

Comments

comments

Leave a Reply

Read previous post:
Kinnigoli-15061303
ಪಾವಂಜೆ ಜನಪದೋತ್ಸವ ಸಮಾರೋಪ

Narendra Kerekadu ಮೂಲ್ಕಿ; ಮೂಲ್ಕಿ ಬಳಿಯ ಹಳೆಯಂಗಡಿ ಪಾವಂಜೆ ಕೆಸರುಗದ್ದೆ ಕ್ರೀಡೋತ್ಸವ ಸಮಿತಿ ಆಶ್ರಯದಲ್ಲಿ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ಬಾಕಿಮಾರು ಗದ್ದೆಯಲ್ಲಿ ಎರಡು ದಿನಗಳಲ್ಲಿ ನಡೆದ ತುಳುನಾಡ...

Close