ಕಮ್ಮಾಜೆ ಶಾಲೆಯಲ್ಲಿ ವನಮಹೋತ್ಸವ

 ಕಿನ್ನಿಗೋಳಿ:  ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ ಕಟೀಲ್ ಗಿಡ ನೆಡುವುದರ ಮೂಲಕ ವನ ಮಹೋತ್ಸವಕ್ಕೆ ಚಾಲನೆ ನೀಡಿದರು. ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯ ಶಿಕ್ಷಕ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-27071304

Comments

comments

Leave a Reply

Read previous post:
Kinnigoli-27071303
ಸೇವಾನಿರತ ದೇವೇಂದ್ರ ಸನ್ಮಾನ

ಕಿನ್ನಿಗೋಳಿ : ಮಂಗಳೂರು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೆನ್ನಬೆಟ್ಟು ಕಾರ್ಯಕ್ಷೇತ್ರದಿಂದ ವರ್ಗಾವಣೆಗೊಂಡ ಸೇವಾನಿರತ ದೇವೇಂದ್ರ ಅವರನ್ನು ಮೆನ್ನಬೆಟ್ಟು ಕಿಲೆಂಜೂರು ಒಕ್ಕೂಟದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು....

Close