ಶಿಮಂತೂರು : ವನಮಹೋತ್ಸವ

Raghunath Kamath

ಕಿನ್ನಿಗೋಳಿ: ಕಿನ್ನಿಗೋಳಿ ಇನ್ನರ್‌ವೀಲ್ ಕ್ಲಬ್ ಹಾಗೂ ರೋಟರಾಕ್ಟ್ ಕ್ಲಬ್ ಆಶ್ರಯದಲ್ಲಿ ಶಿಮಂತೂರು ಶಾರದಾ ಪ್ರೌಢಶಾಲೆಯಲ್ಲಿ ವನಮಹೋತ್ಸವ ಇತ್ತೀಚೆಗೆ ನಡೆಯಿತು. ಇನ್ನರ್‌ವೀಲ್ ಮಾಜಿ ಅಧ್ಯಕ್ಷೆ ಶಾಲೆಟ್ ಪಿಂಟೋ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನರ್‌ವೀಲ್ ಅಧ್ಯಕ್ಷೆ ಸಿಂಥಿಯಾ ಕುಟಿನ್ನೊ , ರೋಟರಾಕ್ಟ್  ಅಧ್ಯಕ್ಷ ಪ್ರಣೀಲ್ ಹೆಗ್ಡೆ , ರಾಜೇಶ್ ಕೆಂಚನಕೆರೆ, ಶಾಲಾ ಮುಖ್ಯ ಶಿಕ್ಷಕ ಪ್ರಥ್ವೀಶ್ ಎಸ್. ಕರಿಕೆ ಮತ್ತಿತರರು ಉಪಸ್ಥಿತರಿದ್ದರು.

Kinnigoli03081310

Comments

comments

Comments are closed.

Read previous post:
Kinnigoli03081309
ಕಿನ್ನಿಗೋಳಿ- ರಿಕ್ಷಾ ಅಧ್ಯಕ್ಷ ಆಯ್ಕೆ

Raghunath Kamath ಕಿನ್ನಿಗೋಳಿ: ಕಿನ್ನಿಗೋಳಿ ರಿಕ್ಷಾ ಚಾಲಕರ ಮಾಲಕರ ಸಂಘದ ಮಹಾಸಭೆ ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲಿ 2013-14 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ನಡೆಯಿತು.  ನೂತನ...

Close