ಮಂಗಳೂರು ವಿ.ವಿ. ಅಂತರ್ ಕಾಲೇಜು ಗುಡ್ಡಗಾಡು ಓಟ

ಕಿನ್ನಿಗೋಳಿ : ಐಕಳ ಪೊಂಪೈ ಕಾಲೇಜಿನಲ್ಲಿ ಸಪ್ಟೆಂಬರ್ 2 ಮತ್ತು 3ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟವನ್ನು ಆಗಸ್ಟ್ 23 ಮತ್ತು 24 ರಂದು ಪೊಂಪೈ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ತಂಡಗಳನ್ನು ನೊಂದಾಯಿಸಲು ಕೊನೆಯ ದಿನಾಂಕವನ್ನು ಆಗಸ್ಟ್ ೧೬ರ ವರೆಗೆ ವಿಸ್ತರಿಸಲಾಗಿದೆ ಎಂದು ಪೊಂಪೈ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Comments

comments

Comments are closed.

Read previous post:
Kinnigoli-140821302
ಉದ್ಯೋಗಾರ್ಥಿ ಆಗುವ ಬದಲು ಉದ್ಯಮಿ ಆಗಿರಿ

ಕಿನ್ನಿಗೋಳಿ: ಶೈಕ್ಷಣಿಕವಾಗಿ ತಾಂತ್ರಿಕ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣಕ್ಕೆ ಬಹಳಷ್ಟು ವ್ಯತ್ಯಾಸ ಇದೆ. ತಾಂತ್ರಿಕ ಶಿಕ್ಷಣದಲ್ಲಿ ಮಾನಸಿಕ ಸ್ಥೈರ್ಯದೊಂದಿಗೆ ದೈಹಿಕ ಕ್ಷಮತೆಯ ಅಗತ್ಯವಿದೆ. ಪಠ್ಯಕ್ಕಿಂತ ಪ್ರಾಯೋಗಿಕ ತರಬೇತಿ ನೀಡುವಲ್ಲಿ...

Close