ವೈದ್ಯಕೀಯ ಚಿಕಿತ್ಸೆಗಾಗಿ ಧನಸಹಾಯ

ಕಿನ್ನಿಗೋಳಿ: ಎಳತ್ತೂರು ಫ್ರೆಂಡ್ಸ್ ಕ್ಲಬ್ ವತಿಯಿಂದ ಗ್ರಾಮೀಣ ಕ್ರೀಡಾಕೂಟ ಹಾಗೂ ಆಟಿಡೊಂಜಿ ದಿನ ಇತ್ತೀಚೆಗೆ ಎಳತ್ತೂರು ಪಡ್ಲಕ್ಯಾರುವಿನಲ್ಲಿ ನಡೆಯಿತು. ಈ ಸಂದರ್ಭ ವಾಸು ದೇವಾಡಿಗ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಧನಸಹಾಯ ನೀಡಲಾಯಿತು. ಎಳತ್ತೂರು ದೇವಳದ ಅರ್ಚಕ ಅನಂತಪದ್ಮನಾಭ ಭಟ್, ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಮೂಕಾಂಬಿಕಾ ದೇವಸ್ಥಾನ ಧರ್ಮದರ್ಶಿ ವಿವೇಕಾನಂದ, ಎಳತ್ತೂರು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪವನ್ ಶೆಟ್ಟಿ, ಶ್ಯಾಮ್‌ಸುಂದರ್ ಶೆಟ್ಟಿ , ಶಶಿಕಾಂತ್ ರಾವ್, ಮೋಹನ್ ಶೆಟ್ಟಿ , ಸುನೀಲ್ ಡಿ’ಸೋಜ ಮತ್ತಿತರರು ಉಪಸ್ಥಿತರಿದ್ದರು.

Kinnigoli20081302

Comments

comments

Comments are closed.

Read previous post:
Kinnigoli20081301
ವಿಜ್ಞಾನ ಗೋಷ್ಠಿ ರಾಜ್ಯಮಟ್ಟಕ್ಕೆ ಆಯ್ಕೆ – ಲಿಖಿತ್

Narendra Kerekadu ಮೂಲ್ಕಿ: ಇಲ್ಲಿನ ಮೂಲ್ಕಿ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ 9ನೇ ತರಗತಿಯ ವಿದ್ಯಾರ್ಥಿ ಲಿಖಿತ್ ಫ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಲು...

Close