ಲಿಟ್ಲ್ ಫ್ಲವರ್ ಶಾಲೆಗೆ ಖೋ-ಖೋ ಪ್ರಶಸ್ತಿ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ಉತ್ತರವಲಯ ತಾಲೂಕು ಮಟ್ಟದ ಬಾಲಕಿಯರ ವಿಭಾಗದ ಖೋ-ಖೋ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಕಿನ್ನಿಗೋಳಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಶಸ್ತಿ ವಿಜೇತ ಶಾಲಾ ಮಕ್ಕಳೊಂದಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಗ್ರೇಸಿ ಬಿ.ಎಸ್. ಸಹಶಿಕ್ಷಕರಾದ ಅಬ್ದುಲ್ ರೆಹಮಾನ್, ಸೆಲಿನ್.

kinnigoli29081301

Comments

comments

Comments are closed.

Read previous post:
ShriKrishna
ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು

 ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು

Close