ಐಕಳ ಶಾಲೆಗೆ ಫ್ಯಾನ್ ಕೊಡುಗೆ

ಕಿನ್ನಿಗೋಳಿ: ಐಕಳ ಹಿರಿಯ ಪ್ರಾಥಮಿಕ ಶಾಲೆಗೆ ಕಿನ್ನಿಗೋಳಿ ಸ್ಟೇಟ್ ಬ್ಯಾಂಕ್ ವತಿಯಿಂದ ಐದು ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಕಿನ್ನಿಗೋಳಿ ಸ್ಟೇಟ್ ಬ್ಯಾಂಕ್ ಶಾಖಾ ಪ್ರಬಂಧಕ ಕೇಶವ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಐಕಳ ಗ್ರಾಮ ಪಂಚಾಯಿತಿ ಸದಸ್ಯ ಹರ್ಬಟ್ ಲೋಬೋ, ಯೋಗೀಶ್ ಕೋಟ್ಯಾನ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶಶಿಕಲಾ , ರಾಜೇಶ್ ಕುಮಾರ್, ಜೂಲಿಯೆಟ್ ಲೂವಿಸ್, ವೀಡಾ ಮರಿಯಾ ಸೆರಾವೋ , ಪೆಲ್ಸಿ ಡಿಸೋಜ ಉಪಸ್ಥಿತರಿದ್ದರು.

kinnigoli31081303

Comments

comments

Comments are closed.

Read previous post:
kinnigoli31081302
ಕಿನ್ನಿಗೋಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ

ಕಿನ್ನಿಗೋಳಿ: ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಯುಗಪುರುಷ ಸಭಾಭವನದಲ್ಲಿ ಕಿನ್ನಿಗೋಳಿ ಪರಿಸರದ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳನ್ನು ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿದರು. ಸುಮಾರು 200...

Close