ಕಿನ್ನಿಗೋಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ

ಕಿನ್ನಿಗೋಳಿ: ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಯುಗಪುರುಷ ಸಭಾಭವನದಲ್ಲಿ ಕಿನ್ನಿಗೋಳಿ ಪರಿಸರದ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳನ್ನು ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿದರು. ಸುಮಾರು 200 ಮಂದಿ ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್, ಶರತ್ ಶೆಟ್ಟಿ, ಸುರೇಶ್ ಪದ್ಮನೂರು, ಅಶೋಕ್, ಸುಮಿತ್ ಕುಮಾರ್, ಶೇಖರ್ ಶೆಟ್ಟಿ, ಶಂಕರ್ ಕೋಟ್ಯಾನ್, ಪಿ.ಸತೀಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

kinnigoli31081302

Comments

comments

Comments are closed.

Read previous post:
kinnigoli31081301
ಕಟೀಲು ಯಕ್ಷಗಾನ : ಆರನೇ ಮೇಳ ಪ್ರಾರಂಭ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಈ ಸಲದ ಯಕ್ಷಗಾನ ತಿರುಗಾಟದಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಆರನೇ ಮೇಳ ಪ್ರಾರಂಭ, ಮಳೆಗಾಲದಲ್ಲಿ ಕಟೀಲು ರಥಬೀದಿಯಲ್ಲಿ ಕಾಲಮಿತಿ ಯಕ್ಷಗಾನ,...

Close