ಕಿನ್ನಿಗೋಳಿ : ವನಮಹೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಬಳಿಯ ವೀರಮಾರುತಿ ವ್ಯಾಯಾಮ ಶಾಲೆ ರಾಜರತ್ನಪುರ ವಠಾರದಲ್ಲಿ ಬುಧವಾರದಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಗ್ ನಾಯಕ್ ಗಿಡ ನೆಟ್ಟು ದೀನ ದಯಾಳ ಉಪಾಧ್ಯಾಯ ಜನ್ಮ ದಿನಾಚರಣೆ ಹಾಗೂ ವನಮಹೋತ್ಸವ ಆಚರಿಸಿದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಬಾಬು ಬಂಗೇರ, ಶಾರದ ರೈ, ಶಾಂತಾ, ಅಶೋಕ್, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಜಗದೀಶ್ ಅಧಿಕಾರಿ, ಮೂಲ್ಕಿ ಮೂಡಬಿದ್ರೆ ಬಿ.ಜೆಪಿ. ಕ್ಷೇತ್ರಾಧ್ಯಕ್ಷ ಸುಚರಿತ ಶೆಟ್ಟಿ, ಜಿಲ್ಲಾ ಉಪಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಸಮಿತಿಯ ಕೆ. ಭುವನಾಭಿರಾಮ ಉಡುಪ, ಜಿ. ಪಂ. ಸದಸ್ಯರಾದ ಈಶ್ವರ್ ಕಟೀಲ್, ಆಶಾ ರತ್ನಾಕರ ಸುವರ್ಣ, ತಾ. ಪಂ. ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೂಲ್ಕಿ ಮೂಡಬಿದ್ರಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ದೇವಪ್ರಸಾದ್ ಪುನರೂರು. ನಾಗರಾಜ್ ಪೂಜಾರಿ ಮೆನ್ನಬೆಟ್ಟು ಪಂ. ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ ಮತ್ತಿತರರು ಉಪಸ್ಥಿತರಿದ್ದರು.

kinnigoli-25091307

Comments

comments

Comments are closed.

Read previous post:
kinnigoli-25091306
ಕಿನ್ನಿಗೋಳಿ : ದೀನ ದಯಾಳ ಉಪಾಧ್ಯಾಯ ಜನ್ಮ ದಿನಾಚರಣೆ.

ಕಿನ್ನಿಗೋಳಿ : ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಆದರ್ಶವನ್ನು ತೋರಿಸಿ ಕೊಟ್ಟವರೇ ಪಂಡಿತ್ ದೀನ ದಯಾಳ ಉಪಾಧ್ಯಾಯರು ಎಂದು ಮಂಗಳೂರು  ಸಂಸದ ನಳಿನ್ ಕುಮಾರ್ ಕಟೀಲ್...

Close