ಶಾಂತಿಪಲ್ಕೆ ಪೈಪ್ ಲೈನ್ ಕಾಮಾಗಾರಿಯ ಗುದ್ದಲಿ ಪೂಜೆ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿಪಲ್ಕೆ ಮಹಾಂಕಾಳಿ ದೇವಸ್ಥಾನದ ಬಳಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ 1.5ಲಕ್ಷ ಮೊತ್ತದ ಪೈಪ್ ಲೈನ್ ಕಾಮಾಗಾರಿಯ ಗುದ್ದಲಿ ಪೂಜೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ನೆರವೇರಿಸಿದರು. ಈ ಸಂದರ್ಭ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಪಿ. ಹೆಗ್ಡೆ, ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಪಂಚಾಯಿತಿ ಸದಸ್ಯರಾದ ಸಂತಾನ್ ಡಿಸೋಜ, ಸುಜಾತ ಮತ್ತಿತರರು ಉಪಸ್ಥಿತರಿದ್ದರು.

Kinnigoli16101301

Comments

comments

Comments are closed.

Read previous post:
Kinnigoli16101302
SKPA ಮುಲ್ಕಿ ವಲಯ ದಶಮಾನೋತ್ಸವ ಸಭೆ

ಕಿನ್ನಿಗೋಳಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಫೋಟೋಗ್ರಾಫರ‍್ಸ್ ಎಸೋಸಿಯೇಶನ್ ರಾಜ್ಯದಲ್ಲಿಯೇ ಮುಂಚೂಣಿಯ ಸಂಘಟನೆಯಾಗಿದ್ದು ಗ್ರಾಮೀಣ ವಲಯದ ಸದಸ್ಯರು ಸಂಘಟಿತರಾಗಿ ಸಮಾಜ ಸೇವೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕು...

Close