ಕರ್ನಾಟಕ ರಾಜ್ಯೋತ್ಸವ- ಹಣ್ಣುಹಂಪಲು ವಿತರಣೆ

Yogeesh Pavanje

ಮುಲ್ಕಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ, ಯುವತಿ ಮಂಡಲ, ಮಹಿಳಾ ಮಂಡಲ ಹಳೆಯಂಗಡಿ ಇದರ ಆಶ್ರಯದಲ್ಲಿ ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಲ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಯುವಕ ಮಂಡಲದ ಕಾರ್ಯದರ್ಶಿ ನಾಗೇಶ್, ರಜತ ಸೇವಾ ಟ್ರಸ್ಟ್‌ನ್ ಕಾರ್ಯದರ್ಶಿ ರಮೇಶ್ ಕುಮಾರ್, ಯುವತಿ ಮಂಡಲದ ಅಧ್ಯಕ್ಷೆ ಕುಮಾರಿ ದಿವ್ಯಶ್ರೀ, ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ ರಾಮಚಂದ್ರ ಉಪಸ್ಥಿತರಿದ್ದರು.

Kinnigoli1111306

Comments

comments

Comments are closed.

Read previous post:
Kinnigoli1111305
ಮೂಲ್ಕಿ: ಶ್ರೀ ಹರಿಹರ ಕ್ಷೇತ್ರದಲ್ಲಿ ಆಶ್ಲೇಷಾ ಬಲಿ ಪೂಜೆ

Bhagyavan Sanil ಮೂಲ್ಕಿ: ಕಾರ್ನಾಡು ಶ್ರೀ ಹರಿಹರ ಕ್ಷೇತ್ರದಲ್ಲಿ ನಡೆಯುವ ಸಮಾಹಿಕ ಆಶ್ಲೇಷಾ ಬಲಿ ಪೂಜೆಯು ವೇಮೂ ಹಯಗ್ರೀವ ಪಡ್ಡಿಲ್ಲಯರ ನೇತ್ರತ್ವದಲ್ಲಿ ಶುಕ್ರವಾರ ನಡೆಯಿತು.ಈ ಸಂದರ್ಭ ಆಡಳಿತ...

Close