ಉಲ್ಲಂಜೆ- ಮುಂಚಿಕಾಡು ರಸ್ತೆ ಕಾಂಕ್ರೀಟೀಕರಣ

ಕಿನ್ನಿಗೋಳಿ: 13ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಅನುದಾನದಿಂದ 10.60ಲಕ್ಷ ರೂ. ವೆಚ್ಚದಲ್ಲಿ ಉಲ್ಲಂಜೆ- ಮುಂಚಿಕಾಡು ರಸ್ತೆ ಕಾಂಕ್ರೀಟೀಕರಣ ಪೂರ್ಣಗೊಂಡಿದ್ದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಮಂಗಳವಾರ ರಸ್ತೆ ಉದ್ಘಾಟಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಮಾಜಿ ಅಧ್ಯಕ್ಷೆ ಶೈಲಾ ಶೆಟ್ಟಿ, ಉಪಾಧ್ಯಕ್ಷೆ ಸರೋಜಿನಿ, ಭುವನಾಭಿರಾಮ ಉಡುಪ, ವೇದವ್ಯಾಸ ಉಡುಪ, ಕಸ್ತೂರಿ ಪಂಜ, ದೇವಪ್ರಸಾದ ಪುನರೂರು, ಅರುಣ್, ಕೇಶವ, ಭಾಸ್ಕರ, ಬೇಬಿ ಮತ್ತಿತರರು ಉಪಸ್ಥಿತರಿದ್ದರು.

Kinnigoli06111304

Comments

comments

Comments are closed.

Read previous post:
Kinnigoli06111303
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಪ್ರಸ್ತಾವನೆ

ಕಿನ್ನಿಗೋಳಿ: ಕಿನ್ನಿಗೋಳಿ ಮತ್ತು ಮೆನ್ನಬೆಟ್ಟು ಗ್ರಾಮ ಪಂಚಾಯಿತಿಗಳನ್ನು ಒಟ್ಟುಗೂಡಿಸಿ ಪಟ್ಟಣ ಪಂಚಾಯಿತಿ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ. ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಯುವ ಜನ...

Close