ತಿಮ್ಮಪ್ಪಯ್ಯ, ಬಸದಿ, ಮಸೀದಿ ರಸ್ತೆ ಉದ್ಘಾಟನೆ

ಕಿನ್ನಿಗೋಳಿ : ಪಡು ಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಪ್ಪಯ್ಯ, ಬಸದಿ ಹಾಗೂ ಮಸೀದಿ ರಸ್ತೆಯು ಮಂಗಳೂರು ಸಂಸದರ ನಿಧಿಯಿಂದ 17.50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡಿದ್ದು ಗುರುವಾರ ರಸ್ತೆಯ ಉದ್ಘಾಟನೆಯನ್ನು ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲು ನೆರವೇರಿಸಿದರು.
ಈ ಸಂದರ್ಭ ಜಿ.ಪಂ. ಸದಸ್ಯೆ ಆಶಾ ರತ್ನಾಕರ ಸುವರ್ಣ, ತಾ.ಪಂ ಸದಸ್ಯೆ ವನಿತಾ ಉದಯ ಅಮೀನ್, ಪಡು ಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೊಲ್ಲು, ಮಾಜಿ ಅಧ್ಯಕ್ಷ ವಿನೋದ್ ಎಸ್.ಸಾಲ್ಯಾನ್, ಹರ್ಷಿತ್ ರಾಜ್ ಸುವರ್ಣ, ಬಳ್ಕುಂಜೆ ಪಂಚಾಯಿತಿ ಅಧ್ಯಕ್ಷ ದಿನೇಶ್ ಪುತ್ರನ್, ಸುಚರಿತ ಶೆಟ್ಟಿ, ಉಮನಾಥ ಕೋಟ್ಯಾನ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಗುತ್ತಿಗೆದಾರ ಉಮೇಶ್ ಆಚಾರ್ಯ, ಮತ್ತಿತರರು ಉಪಸ್ಥಿತರಿದ್ದರು.

kinnigoli14111308

Comments

comments

Comments are closed.

Read previous post:
kinnigoli14111307
ಸುಖಾನಂದ ಶೆಟ್ಟಿ ರಸ್ತೆ ಗುದ್ದಲಿ ಪೂಜೆ

ಕಿನ್ನಿಗೋಳಿ : ಪಡು ಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ನಾಡು ರಾಷ್ಟ್ರೀಯ ಹೆದ್ದಾರಿಯಿಂದ ಬೆಳ್ಳಾಯರು ಚಂದ್ರ ಮೌಳೀಶ್ವರ ದೇವಸ್ಥಾನಕ್ಕೆ ಹೋಗುವ ಸುಖಾನಂದ ರಸ್ತೆಗೆ ಮಂಗಳೂರು ಸಂಸದರ ನಿಧಿಯಿಂದ ಐದು...

Close