ಕೊಡೆತ್ತೂರು ಪದಾಧಿಕಾರಿಗಳ ಆಯ್ಕೆ

ಕಿನ್ನಿಗೋಳಿ: ಕೊಡೆತ್ತೂರು ನಂದಿನಿ ಯುವಕ ಮಂಡಲ ಕಟೀಲು ಇದರ 2013-14ನೇ ಸಾಲಿನ ಅಧ್ಯಕ್ಷರಾಗಿ ಅನಿಲ್ ಕುಮಾರ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಕಿರಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಶೆಟ್ಟಿ , ಜೊತೆ ಕಾರ್ಯದರ್ಶಿ ರವೀಶ್ ಶೆಟ್ಟಿ , ಹರೀಶ್ ಆಚಾರ್ಯ, ಕೋಶಾಧಿಕಾರಿ ಸನೋಜ್ ಶೆಟ್ಟಿ , ಕ್ರೀಡಾ ಕಾರ್ಯದರ್ಶಿ ದೇವಿ ಪ್ರಸಾದ್, ಸಾಂಸ್ಕೃತಿಕ ಕಾರ್ಯದರ್ಶಿ ಸಂದೇಶ್ ಶೆಟ್ಟಿ , ಪೋಷಕರಾಗಿ ಈಶ್ವರ್ ಕಟೀಲ್, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು ಹೊಸಮನೆ ಆಯ್ಕೆಯಾಗಿದ್ದಾರೆ.

Kinnigoli03121301

Comments

comments

Comments are closed.

Read previous post:
santa-claus-hd-ipad-wallpapers 03
Santa Claus

Santa Claus is generally depicted as a portly, joyous, white-bearded man—sometimes with spectacles—wearing a red coat with white collar and cuffs,...

Close