ಕಟೀಲು ಸೈಕಲ್ ವಿತರಣೆ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಫ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯುವಜನ ಸೇವೆ ಹಾಗೂ ಮೀನುಗಾರಿಕಾ ಸಚಿವರಾದ ಅಭಯಚಂದ್ರ ಜೈನ್ ಸೋಮವಾರ ಕರ್ನಾಟಕ ಸರಕಾರದ ಯೋಜನೆಯ ಸೈಕಲ್‌ಗಳನ್ನು ವಿತರಿಸಿದರು. ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಕಟೀಲು ದೇವಳ ಅರ್ಚಕ ಕಮಲದೇವಿ ಪ್ರಸಾದ ಆಸ್ರಣ್ಣ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಹರಿ ನಾರಾಯಣ ಆಸ್ರಣ್ಣ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಫ್ರೌಡ ಶಾಲೆ ಮುಖ್ಯ ಶಿಕ್ಷಕ ಸುರೇಶ್ ಭಟ್, ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಜಯರಾಮ ಪೂಂಜ, ಶಿಕ್ಷಕರಾದ ಸಾಯಿನಾಥ್ ಶೆಟ್ಟಿ, ಕೆ.ವಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli 10121302 Kinnigoli 10121303 Kinnigoli 10121304

Comments

comments

Comments are closed.

Read previous post:
Kinnigoli 10121310
ಕಿನ್ನಿಗೋಳಿಯಲ್ಲಿ ಬಿಜೆಪಿ ವಿಜಯೋತ್ಸವ

ಕಿನ್ನಿಗೋಳಿ : ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಅತ್ಯಧಿಕ ಸ್ಥಾನಗಳನ್ನು ಗಳಿಸಿದ ಹಿನ್ನಲೆಯಲ್ಲಿ ಕಿನ್ನಿಗೋಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಿನ್ನಿಗೋಳಿ ಬಸ್ಸು ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಿಹಿ...

Close