ಉಲ್ಲಂಜೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಕಿನ್ನಿಗೋಳಿ : ಕಿನ್ನಿಗೋಳಿಯ ಸಂಜೀವಿನಿ ಸಂಸ್ಥೆ , ಸೃಜನ್ ಘಟಕ, ಉಲ್ಲಂಜೆ ಶಾಲೆಯ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಹಾಗೂ ಜೀವನ ಮೌಲ್ಯದ ಬಗ್ಗೆ ಅರಿವು ಕಾರ್ಯಕ್ರಮ ಸೋಮವಾರ ಶಾಲಾ ಸಭಾ ಭವನದಲ್ಲಿ ನಡೆಯಿತು. ಸಂಜೀವಿನಿ ಸಂಸ್ಥೆಯ ಸಂಚಾಲಕಿ ಸಿಸ್ಟರ್ ಹೋಪ್ ವ್ಯಕ್ತಿತ್ವ ವಿಕಸನ ಹಾಗೂ ಸಂಜೀವಿನಿ ಸಂಸ್ಥೆಯ ಲಲಿತಾ ಭಾಸ್ಕರ್ ಏಡ್ಸ್ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಭಟ್, ಸೃಜನ ಘಟಕದ ಅಧ್ಯಕ್ಷೆ ಶರ್ಮಿಳಾ, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ದಯಾನಂದ ಶೆಟ್ಟಿ , ದಿನೇಶ್ ಅಮೀನ್, ನಾಗವೇಣಿ, ಪ್ರಮೀಳಾ ಉಪಸ್ಥಿತರಿದ್ದರು.

Kinnigoli 11121301

Comments

comments

Comments are closed.

Read previous post:
ಐಕಳ ಶಾಲೆ : ಪ್ರತಿಭಾ ಕಾರಂಜಿ

ಕಿನ್ನಿಗೋಳಿ : ಪ್ರತಿಭಾ ಕಾರಂಜಿಯಂತಹ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಯ ಕಲಿಕಾ ಸಾಮಾರ್ಥ್ಯ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವದ ಗುಣ ವೃದ್ಧಿಯಾಗುತ್ತದೆ ಸುಪ್ತ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಿಪಾಠ ಪೋಷಕರಲ್ಲಿ...

Close