ಕಂಗುರಿ ಪೈಪ್ ಲೈನ್ ಗುದ್ದಲಿ ಪೂಜೆ

ಕಿನ್ನಿಗೋಳಿ: ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳಿಂಜೆ ಕಂಗುರಿ ಎಂಬಲ್ಲಿ ಜಿಲ್ಲಾ ಪಂಚಾಯಿತಿಯ ನಾಲ್ಕು ಲಕ್ಷ ಅನುದಾನದ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ಚಾಲನೆ ನೀಡಿದರು. ಈ ಸಂದರ್ಭ ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಿನಿ ವಸಂತ್, ಪ್ರಕಾಶ್ ಶೆಟ್ಟಿ, ಗ್ರೇಸಿ ಡಿಸೋಜ, ಸುಶೀಲ, ರತ್ನಾಕರ ಸುವರ್ಣ, ಗುತ್ತ್ತಿಗೆದಾರ ಜಮುನಾರಾಣಿ ಕೆ ಮತ್ತಿತರರು ಉಪಸ್ಥಿತರಿದ್ದರು.

Kinnigoli12122013128

Comments

comments

Comments are closed.

Read previous post:
Kinnigoli1212201311
ಶಿಕ್ಷಣ ಮಕ್ಕಳಿಗೆ ಮಾನಸಿಕ ಹೊರೆ ಆಗಬಾರದು

ಕಿನ್ನಿಗೋಳಿ: ಶಿಕ್ಷಣ ಕ್ಷೇತ್ರದಲ್ಲಿ ಸ್ಪರ್ಧೆಕ್ಕಿಂತ ಆತ್ಮವಿಶ್ವಾಸ ತುಂಬುವ ಕೆಲಸ ನಡೆಯಬೇಕಾಗಿದೆ. ಶಿಕ್ಷಣ ಮಕ್ಕಳಿಗೆ ಮಾನಸಿಕ ಹೊರೆ ಆಗಬಾರದು. ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಗುಣ ಮಟ್ಟದ ಶಿಕ್ಷಣ...

Close