ಗುತ್ತಕಾಡು: ಕುಡಿಯುವ ನೀರಿನ ಪೈಪ್ ಲೈನ್ ಯೋಜನೆ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಗುತ್ತಕಾಡು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಯ ಜಿಲ್ಲಾ ಪಂಚಾಯಿತಿ 1.5 ಲಕ್ಷ ಅನುದಾನದ ಪೈಪ್ ಲೈನ್ ಕಾಮಾಗಾರಿಯ ಗುದ್ದಲಿ ಪೂಜೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ನೆರವೇರಿಸಿದರು. ಈ ಸಂದರ್ಭ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಪಿ. ಹೆಗ್ಡೆ, ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಹೇಮಲತಾ, ಮಾಧವ ಬಂಗೇರಾ, ಫಿಲೋಮಿನಾ ಸಿಕ್ವೇರಾ,ಯಜ್ಞಾತ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Kinnigoli 16121301

Comments

comments

Comments are closed.

Read previous post:
1412201303
ಕಿನ್ನಿಗೋಳಿ ಕೆನರಾ ಬ್ಯಾಂಕ್ ಗ್ರಾಹಕರ ಸಮಾವೇಶ

ಕಿನ್ನಿಗೋಳಿ: ಇತ್ತೀಚೆಗೆ ಕಿನ್ನಿಗೋಳಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕ್ ಗ್ರಾಹಕರ ಸಮಾವೇಶ ನಡೆಯಿತು. ಕಿನ್ನಿಗೋಳಿ ಜಿ. ಎಸ್. ಬಿ ಸಭಾ ಅಧ್ಯಕ್ಷ ಅಚ್ಚುತ ಮಲ್ಯ ಅಧ್ಯಕ್ಷತೆ ವಹಿಸಿದ್ದರು. ಯುಗಪುರುಷದ...

Close