ಶಿಮಂತೂರು : ಸೈಕಲ್ ವಿತರಣೆ

ಕಿನ್ನಿಗೋಳಿ: ಶಿಮಂತೂರು ಶಾರದಾ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾಗುವ ಸೈಕಲ್‌ಗಳನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ಅವರ ಉಪಸ್ಥಿತಿಯಲ್ಲಿ ಶನಿವಾರ ವಿತರಿಸಲಾಯಿತು. ಈ ಸಂದರ್ಭ ಶಾಲಾ ಸಮಿತಿಯ ಧರ್ಮಾನಂದ ಕುಂದರ್, ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ, ಶಾಲಾ ಮುಖ್ಯ ಶಿಕ್ಷಕ ಪ್ರಥ್ವೀಶ್ ಕರಿಕೆ, ಉಮೇಶ ಮತ್ತಿತರರು ಉಪಸ್ಥಿತರಿದ್ದರು.

Kinnigoli 21121322

Comments

comments

Comments are closed.

Read previous post:
Kinnigoli 21121303
ಸೈಂಟ್ ಮೇರಿಸ್ ಶಾಲೆಯ ವಾರ್ಷಿಕೋತ್ಸವ

ಕಿನ್ನಿಗೋಳಿ: ಬದಲಾದ ಖಾಸಗೀಕರಣ, ಜಾಗತೀಕರಣ ಕಾಲಘಟ್ಟದಲ್ಲಿ ಶಿಕ್ಷಣದಲ್ಲಿ ಪೈಪೋಟಿ ನಡೆಸಬೇಕಾದ ಅನಿವಾರ್ಯತೆ ಇದೆ. ಜವಾಬ್ದಾರಿ ಅರಿತು ಜ್ಞಾನಾರ್ಜನೆಯ ಸಾಧನೆ ಮಾಡಬೇಕು ಎಂದು ಕಿನ್ನಿಗೋಳಿ ಚರ್ಚ್ ಧರ್ಮಗುರು ಫಾ| ಅಲ್ಫ್ರೆಡ್...

Close