ನಡುಗೋಡು ಸೈಕಲ್ ವಿತರಣೆ

ಕಿನ್ನಿಗೋಳಿ :  ನಡುಗೋಡು ಸರಕಾರಿ ಫ್ರೌಡ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾದ ಹತ್ತು ಸೈಕಲ್‌ಗಳನ್ನು ಸೋಮವಾರ ವಿತರಿಸಲಾಯಿತು. ಈ ಸಂದರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಮಾಜಿ ಅಧ್ಯಕ್ಷ ಗೋವಿಂದ ಪೂಜಾರಿ, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಹರೀಶ್ಚಂದ್ರ ಆಚಾರ್ಯ, ಶಾಲಾ ಸಮಿತಿಯ ಶ್ರೀಮತಿ, ಶಾಲಾ ಮುಖ್ಯ ಶಿಕ್ಷಕ ರಾಜಾ ನಾಯಕ್ ಡಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

Kinnigoli 23121304

Comments

comments

Comments are closed.

Read previous post:
Kinnigoli 23121303
ರಸಪ್ರಶ್ನೆ : ರಾಜ್ಯಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ : ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವಾಣಿ ಪ್ರೌಢ ಶಾಲೆಯಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಿನ್ನಿಗೋಳಿ...

Close