ರಿಕ್ಷಾ ಅಪಘಾತ

ಕಿನ್ನಿಗೋಳಿ: ಪಕ್ಷಿಕೆರೆ ಸಮೀಪದ ಕೊಯಿಕುಡೆಯಲ್ಲಿ ಪಕ್ಷಿಕೆರೆಯಿಂದ ಹಳೆಯಂಗಡಿ ಕಡೆಗೆ ಹೋಗುವ ರಿಕ್ಷಾ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ರಿಕ್ಷಾ ಚಾಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಓರ್ವ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಪಕ್ಷಿಕೆರೆ ಹಳೆಯಂಗಡಿ ಹೋಗುವ ರಸ್ತೆಯಲ್ಲಿ ಕೆಲವು ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

Kinnigoli 30121306

Comments

comments

Comments are closed.

Read previous post:
Kinnigoli 30121305
ಎನ್.ಸಿ.ಸಿ ವಾರ್ಷಿಕ ಶಿಬಿರ

ಕಿನ್ನಿಗೋಳಿ: 5ನೇ ಕರ್ನಾಟಕ ನೇವಲ್ ವಿಂಗ್‌ನ ವತಿಯಿಂದ 10 ದಿನಗಳ ವಾರ್ಷಿಕ ಎನ್.ಸಿ.ಸಿ ಶಿಬಿರ ಕಿನ್ನಿಗೋಳಿ ಸಮೀಪದ ಪೊಂಪೈ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಿಸೆಂಬರ್ 31ರ...

Close