ಕಿನ್ನಿಗೋಳಿ: ವಿದ್ಯುತ್ ಬೀದಿ ದೀಪ ಕೊಡುಗೆ

ಕಿನ್ನಿಗೋಳಿ : ಕಿನ್ನಿಗೋಳಿ ಬಸ್ ನಿಲ್ದಾಣದಲ್ಲಿ ಕಿನ್ನಿಗೋಳಿ ಸಿಂಡಿಕೇಟ್ ಬ್ಯಾಂಕ್ ಪ್ರಾಯೋಜಿತ, ಕೊಡುಗೆಯಾಗಿ ನೀಡಿದ ವಿದ್ಯುತ್ ಬೀದಿ ದೀಪವನ್ನು ಬುಧವಾರ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲ ಪಿ. ಹೆಗ್ಡೆ ಉದ್ಘಾಟಿಸಿದರು. ಕಿನ್ನಿಗೋಳಿ ಸಿಂಡಿಕೇಟ್ ಬ್ಯಾಂಕ್ ಶಾಖಾ ಪ್ರಬಂಧಕ ಮಂಜುನಾಥ ಮಲ್ಯ , ಉಪ ಪ್ರಬಂಧಕ ರಾಮಚಂದ್ರ ಮಲ್ಯ, ಕಿನ್ನಿಗೋಳಿ ಗ್ರಾ. ಪಂ. ಉಪಾಧ್ಯಕ್ಷ ಜಾನ್ಸನ್ ಜೆರೋಮ್ ಡಿಸೋಜ, ಕಾರ್ಯದರ್ಶಿ ಒಲಿವರ್ ಡಿಸೋಜ, ಎಪಿಎಂಸಿ ಸದಸ್ಯ ಪ್ರಮೋದ್ ಕುಮಾರ್, ಮಾಜಿ ತಾ. ಪಂ. ಸದಸ್ಯ ನಾಮದೇವ ಕಾಮತ್, ಗ್ರಾ. ಪಂ. ಸದಸ್ಯರಾದ ಆನಂದ ಗೌಡ, ಟಿ. ಎಚ್. ಮಯ್ಯದ್ದಿ, ಫಿಲೋಮಿನಾ ಸಿಕ್ವೇರಾ, ಬಸ್ಸು ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ , ಕಾರ್ಯದರ್ಶಿ ಸ್ವರಾಜ್ ಶೆಟ್ಟಿ , ಜೋಸ್ಸಿ ಪಿಂಟೋ, ಕಿನ್ನಿಗೋಳಿ ಲಯನ್ಸ್ ಅಧ್ಯಕ್ಷ ವೈ. ಕೆ. ಸಾಲ್ಯಾನ್, ಪ್ರಕಾಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli 13021410

Comments

comments

Comments are closed.

Read previous post:
ಏಳಿಂಜೆ ಪ್ರತಿಭಾ ಪುರಸ್ಕಾರ, ಸಮ್ಮಾನ

ಕಿನ್ನಿಗೋಳಿ:  ಶಿಸ್ತು ಸಹಜೀವನ, ಸಂಘಟನೆ, ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ವೈಯಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಅಭಿವೃದ್ಧಿಗೆ ನಾಂದಿಯಾಗುತ್ತದೆ ಎಂದು ಪೊಂಪೈ ಪದವಿ ಕಾಲೇಜು ಪ್ರಿನ್ಸಿಪಾಲ್ ಡಾ| ಕ್ಲಾರೆನ್ಸ್...

Close