ನದಿಯಲ್ಲಿ ನೌಕಾ ವಿಹಾರ

ಮೂಲ್ಕಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಶ್ರೀಡಿ.ವೀರೇಂದ್ರ ಹೆಗ್ಗಡೆಯವರು ಮೂಲ್ಕಿ ಬಡಗುಹಿತ್ಲು ನಾಗಸಾನಿಧ್ಯದ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಮತ್ತು ಚತುಃಪವಿತ್ರ ನಾಗಮಂಡಲ ಸೇವೆಯ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಬಂದಿದ್ದ ಸಂದರ್ಭ ಮೂಲ್ಕಿ ಶಾಂಭವಿ ನದಿಯಲ್ಲಿ ನೌಕಾ ವಿಹಾರ ನಡೆಸಿದರು ಈ ಸಂದರ್ಭ ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು,ಧರ್ಮದರ್ಶಿ ಹರಿಕೃಷ್ಣ ಪುನರೂರು,ಹರೀಶ್ ಕರ್ಕೇರಾ, ಲೀಲಾಕ್ಷ ಕರ್ಕೇರಾ, ಕದ್ರಿ ನವನೀತ ಶೆಟ್ಟಿ,ದಿವಾಕರ್ ಮತ್ತಿತರರಿದ್ದರು.

Kinnigoli 25021404

Bhagyawan Sanil

Comments

comments

Comments are closed.

Read previous post:
ಪರಿಶಿಷ್ಟ ಜಾತಿ ಪಂಗಡದವರಿಗೆ ಉಚಿತ ಸಸಿ ವಿತರಣೆ

ಕಿನ್ನಿಗೋಳಿ : ತೋಟಗಾರಿಕೆ ಇಲಾಖೆ ಗ್ರಾಮೀಣ ಪ್ರದೇಶದ ಜನರಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ಧು, ಇದರ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖಾ ಸಹಾಯಕ ನಿರ್ದೇಶಕ ಚನ್ನರಸೆಗೌಡ ಹೇಳಿದರು. ತೋಟಗಾರಿಕಾ...

Close