ಕಟೀಲು ಸುರೇಶ್ ಭಟ್ ಬೀಳ್ಕೊಡುಗೆ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲೆಯ ಉಪಪ್ರಾಚಾರ್ಯ ಸುರೇಶ್ ಭಟ್ ನಿವೃತ್ತರಾದ ಹಿನ್ನಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಶನಿವಾರ ನಡೆಯಿತು. ಸುರೇಶ ಭಟ್ ಮತ್ತು ಪತ್ನಿ ಶಿಕ್ಷಕಿ ಮಂಗಳಾ ಎಸ್ ಭಟ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಟೀಲು ದೇವಳ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ, ಕಟೀಲು ಪದವಿ ಕಾಲೇಜು ಪ್ರಾಚಾರ್ಯ ಬಾಲಕೃಷ್ಣ ಶೆಟ್ಟಿ, ಕಟೀಲು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮಾಲತಿ ವೈ, ಶಿಕ್ಷಕರಾದ ಕೆ.ವಿ. ಶೆಟ್ಟಿ, ಸಾಯಿನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-04041410

Comments

comments

Comments are closed.

Read previous post:
ಶ್ರೀ ಅರಸು ಕುಂಜಿರಾಯ ನೇಮೋತ್ಸವ ಧಾರ್ಮಿಕ ಸಭೆ

ಕಿನ್ನಿಗೋಳಿ: ದೈವಸ್ಥಾನ ದೇವಳಗಳು ಜನರಲ್ಲಿ ಒಗ್ಗಟ್ಟನ್ನು ಮೂಡಿಸುವ ಹಾಗೂ ಸೌಹಾರ್ದತೆಯನ್ನು ಪಸರಿಸುವ ಕಾರ್ಯ ಮಾಡಬೇಕು. ಎಂದು ಧಾರ್ಮಿಕ ಚಿಂತಕ ಪಂಜ ಭಾಸ್ಕರ ಭಟ್ ಹೇಳಿದರು. ಶುಕ್ರವಾರ ಅತ್ತೂರು- ಕೆಮ್ರಾಲ್-...

Close