ಯಕ್ಷಗಾನ ಸನ್ಮಾನ

ಕಿನ್ನಿಗೋಳಿ : ಖ್ಯಾತ ಯಕ್ಷಗಾನ ಕಲಾವಿದ ದಿ. ಶ್ರೀನಿವಾಸ ರಾವ್ ಕಟೀಲು ಸ್ಮರಣಾರ್ಥ ಉಲ್ಲಂಜೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಡ್ರೆ ಕುಮಾರರನ್ನು ಹಾಗೂ ಯಕ್ಷಗಾನ ಕಲಾವಿದ ಗಣೇಶ್ ಚಂದ್ರಮಂಡಲ ಸನ್ಮಾನಿಸಲಾಯಿತು. ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕೆ.ಭುವನಾಭಿರಾಮ ಉಡುಪ, ಶ್ರೀಮತಿ ಆಶಾ ದೇವಿ ಪ್ರಸಾದ್, ಕುಮಾರ್ ಅಮೀನ್, ಬಾಲಕೃಷ್ಣ ಅಮೀನ್, ಭಾಸ್ಕರ್ ಅಮೀನ್, ನಾಗೇಶ್ ಅಮೀನ್, ಗಿರೀಶ್ ಶೆಟ್ಟಿಗಾರ್ ಉಪಸ್ಥಿತರಿದ್ದರು.

Kinnigoli-05051413

Comments

comments

Comments are closed.

Read previous post:
Kinnigoli-05051410
ದೇಂದಡ್ಕ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶ

ಕಿನ್ನಿಗೋಳಿ: ಮೂಲ್ಕಿ ಸಮೀಪದ ದೇಂದಡ್ಕ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ ವೇದಮೂರ್ತಿ ದೇಂದಡ್ಕ ರಾಮಕೃಷ್ಣ ಭಟ್ ಹಾಗೂ ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ...

Close