ಕಟೀಲು ಪಿ.ಯು..ಸಿ ಫಲಿತಾಂಶ ಶೇ. 95.38%

ಕಿನ್ನಿಗೋಳಿ: ಕಟೀಲು ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು ಪ್ರತಿ ವರ್ಷದಂತೆ ಈ ಬಾರಿಯೂ ಶೇ. 95.38%  ಫಲಿತಾಂಶ ದಾಖಲಿಸಿದ್ದು ಪರೀಕ್ಷೆಗೆ ಹಾಜರಾದ 368 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ ಎಲ್ಲಾ 158 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು 100%, ಫಲಿತಾಂಶ ದಾಖಲಾಗಿದೆ. 38 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 75 ವಿದ್ಯಾರ್ಥಿಗಳು ಹಾಜರಾಗಿದ್ದು 70 ಮಂದಿ ತೇರ್ಗಡೆಯಾಗಿದ್ದಾರೆ (93.33%) 29 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಕಲಾ ವಿಭಾಗದಲ್ಲಿ 135 ವಿದ್ಯಾರ್ಥಿಗಳು ಹಾಜರಾಗಿದ್ದು 123 ಮಂದಿ ತೇರ್ಗಡೆಯಾಗಿದ್ದು (91.11%) 3 ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Comments

comments

Comments are closed.

Read previous post:
Kinnigoli-08051403
ಯೋಗ್ಯತಾ ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ

ಕಿನ್ನಿಗೋಳಿ: ಎಸ್‌ಎಸ್‌ಎಲ್‌ಸಿ ನಂತರ ಯಾವ ಕೋರ್ಸ್ ಆಯ್ಕೆ ಮಾಡಬೇಕೆಂಬ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಉತ್ತಮ ನಿರ್ಧಾರ ಸೂಚಿಸುವುದೇ ಶೈಕ್ಷಣಿಕ ವೃತ್ತಿ ಮಾರ್ಗದರ್ಶನದ ಉದ್ಧೇಶ. ಯಾವುದೇ ಒತ್ತಡಕ್ಕೆ ಒಳಗಾಗದೇ ತಮ್ಮ ಪ್ರತಿಭೆಗೆ...

Close