ಹರಿಶ್ಚಂದ್ರ ಪಿ. ಸಾಲ್ಯಾನ್ ರಚಿತ ಕೃತಿ ಬಿಡುಗಡೆ

ಕಿನ್ನಿಗೋಳಿ: ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಹರಿಶ್ಚಂದ್ರ ಪಿ. ಸಾಲ್ಯಾನ್ ರಚಿತ “ಮದು ಮದಿಪು ನುಡಿಕಟ್ಟುಲು” ಕೃತಿಯ ೪ನೇ ಆವೃತ್ತಿಯನ್ನು ಕಟೀಲು ದೇವಳ ಪ್ರಧಾನ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭ ಕ.ಸಾ.ಪ. ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಟೀಲು ದೇವಳ ಪ.ಪೂ. ಕಾಲೇಜು ಪ್ರಿನ್ಸಿಪಾಲ್ ಜಯರಾಮ ಪೂಂಜಾ, ಕಿನ್ನಿಗೋಳಿ ಸ್ಟೇಟ್ ಬ್ಯಾಂಕ್ ಶಾಖಾ ಪ್ರಬಂಧಕ ಕೇಶವ ನಾಯ್ಕ್, ಯುಗಪುರುಷ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ವಿಜಯಾ ಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-08051402

Comments

comments

Comments are closed.

Read previous post:
Kinnigoli-08051401
P U C ಫಲಿತಾಂಶ

2013-14ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಮೇ 8ರ ಬೆಳಿಗ್ಗೆ 8.30ಕ್ಕೆ ಪ್ರಕಟಿಸಿದ್ದಾರೆ. ಈ ಫಲಿತಾಂಶ...

Close