ಪಂಜ-ಕೊಯಿಕುಡೆ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ

ಕಿನ್ನಿಗೋಳಿ: ಪಂಜ-ಕೊಯಿಕುಡೆ ಶ್ರೀ ಹರಿಪಾದ ಜಾರಂತಾಯ ಯುವಕ ಮಂಡಲದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮ ಭಾನುವಾರ ಸಂಘದ ವಠಾರದಲ್ಲಿ ನಡೆಯಿತು. ಈ ಸಂದರ್ಭ ಪ್ರತಿಬಾವಂತ ವಿದ್ಯಾರ್ಥಿಗಳಾದ ಗೀತಾ ನಿಶಾ ಪಿರೇರಾ, ಸುಶಾಂತ್ ಅಮೀನ್, ಯತಿರಾಜ್, ಕೀರ್ತೀ ದೇವಾಡಿಗ ಅವರನ್ನು ಗೌರವಿಸಲಾಯಿತು. ಪಂಜ ನಲ್ಯಗುತ್ತು ಗುತ್ತಿನಾರ್ ಭೋಜ ಶೆಟ್ಟಿ, ವಿದ್ವಾನ್ ಪಂಜ ಭಾಸ್ಕರ ಭಟ್, ಪಂಜದ ಗುತ್ತು ವಿಶ್ವನಾಥ ಶೆಟ್ಟಿ, ಪದ್ಮನಾಭ ಶೆಟ್ಟಿ ಕೊಯಿಕುಡೆ, ನಾರಾಯಣ ಕೋಟ್ಯಾನ್ ಹರಿಪಾದ, ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಪಂಜ ವಾಸುದೇವ ಭಟ್, ಕಾರ್ಯದರ್ಶಿ ನವೀನ್ ಕುಮಾರ್, ದಯಾನಂದ ಅಮೀನ್, ದೇವದಾಸ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

Kateel-26051406

Comments

comments

Comments are closed.

Read previous post:
Kateel-26051405
ಉಚಿತ ಪುಸ್ತಕ ವಿತರಣಾ ಸಮಾರಂಭ

ಹಳೆಯಂಗಡಿ:  ಗೋಳಿದಡಿ ದಿ| ರಾಮ ಪೂಜಾರಿ ಮತ್ತು ರಾಧಾ ರಾಮ ಪೂಜಾರಿ ಸ್ಮರಣಾರ್ಥ 16ನೇ ವರ್ಷದ ಉಚಿತ ಪುಸ್ತಕ ವಿತರಣಾ ಸಮಾರಂಭವು ಸಂಘದ ಅಧ್ಯಕ್ಷ ಗಣೇಶ್ ಜಿ....

Close