ವ್ಯಾಯಾಮ ಶಾಲೆ : ಪುಸ್ತಕ ವಿತರಣೆ

ಕಿನ್ನಿಗೋಳಿ : ಕಿನ್ನಿಗೋಳಿ ರಾಜರತ್ನಪುರ ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಭಾನುವಾರ ವ್ಯಾಯಾಮ ಶಾಲಾ ವಠಾರದಲ್ಲಿ ನಡೆಯಿತು. ಸುಮಾರು 60 ಸಾವಿರ ಮೌಲ್ಯದ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ವ್ಯಾಯಾಮ ಶಾಲೆ ಅಧ್ಯಕ್ಷ ಈಶ್ವರ್ ಕಟೀಲ್, ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಉದ್ಯಮಿಗಳಾದ ಅಶೋಕ್ ಶೆಟ್ಟಿ , ಲೋಕಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಕೇಶವ ಕರ್ಕೇರಾ, ಅರುಣ್ ಕುಮಾರ್, ಬೇಬಿ, ಭಾಸ್ಕರ ಪೂಜಾರಿ ಉಲ್ಲಂಜೆ, ಗುರುರಾಜ ಮಲ್ಲಿಗೆಯಂಗಡಿ, ಕಸ್ತೂರಿ ಪಂಜ, ಶಿವಶಂಕರ್, ಮೋನಪ್ಪ, ಸುರೇಶ್, ಅಭಿಷೇಕ್ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತತರು ಉಪಸ್ಥಿತರಿದ್ದರು.

Kinnigoli-02061403

Comments

comments

Comments are closed.

Read previous post:
Kinnigoli-02061402
ಏಳಿಂಜೆ : ಉಚಿತ ಆರೋಗ್ಯ ಶಿಬಿರ

ಕಿನ್ನಿಗೋಳಿ : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸುಗಳಿಸಬೇಕಾದರೆ ಸದೃಢ ಆರೋಗ್ಯ ಹಾಗೂ ಮಾನಸಿಕ ಸ್ಥಿರತೆ ಮುಖ್ಯ. ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಜನಸೇವೆಯನ್ನು ಧ್ಯೇಯವಾಗಿಟ್ಟುಕೊಂಡು ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುತಿದೆ....

Close