ಐಕಳ ಮೇಜು ಕುರ್ಚಿ ಕೊಡುಗೆ

ಕಿನ್ನಿಗೋಳಿ : ಐಕಳ ಕಾಂತಬಾರೆ ಬೂದಬಾರೆ ಸೇವಾ ಟ್ರಸ್ಟ್ ವತಿಯಿಂದ ಐಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಾಗೂ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಸ್ಥಳಂತಗುತ್ತು ಸಂಜೀವ ಶೆಟ್ಟಿ, ಕೃಷ್ಣ ಮಾರ್ಲ, ಆನಂದ ಗೌಡ, ಐಕಳ ಕಾಂತಬಾರೆ ಬೂದಬಾರೆ ಸೇವಾ ಟ್ರಸ್ಟ್ ಅಧ್ಯಕ್ಷ ಶಶಿಧರ ಸಾಲ್ಯಾನ್, ಶಾಲಾ ಮುಖ್ಯ ಶಿಕ್ಷಕಿ ಜೂಲಿಯೆಟ್ ಲೂವಿಸ್, ಶಿಕ್ಷಕ ರಾಜೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-11061404

Comments

comments

Comments are closed.

Read previous post:
Kinnigoli-11061403
ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ

ಕಿನ್ನಿಗೋಳಿ : ಕೈಗಾರಿಕಾ ಯೋಜನೆಗಳ ಮುಖಾಂತರ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಬೇಕಾಗುವ ಸಹಕಾರ ಸರಕಾರ ನೀಡುತ್ತಿದೆ. ಯುವಜನರು ಇದನ್ನು ಸದುಪಯೋಗಪಡಿಸಿ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಬಹುದು. ಎಂದು ಸಿಡಾಕ್, ಜಿಲ್ಲಾ...

Close