ಜೆಡಿಎಸ್ ವರಿಷ್ಠ ದೇವೇಗೌಡ ಕಟೀಲು ದೇವಸ್ಥಾನಕ್ಕೆ ಭೇಟಿ

ಮೂಲ್ಕಿ: ಮಾಜೀ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ವಾಸುದೇವ ಆಸ್ರಣ್ಣ,ಅನಂತ ಆಸ್ರಣ್ಣ ,ಮ್ಯಾನೇಜರ್ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದರು.

Kinnigoli 27061404 Kinnigoli 27061405 Kinnigoli 27061406Photo By: Naveen Kateel

Comments

comments

Comments are closed.

Read previous post:
Kinnigoli-26061402
ತೆರಿಗೆ ಬಾಕಿ ಅಭಿವೃದ್ಧಿಗೆ ತೊಡಕು????

ಕಿನ್ನಿಗೋಳಿ : ಐಕಳ ಏಳಿಂಜೆ ಉಳೆಪಾಡಿ ಗ್ರಾಮಗಳನ್ನು ಒಳಗೊಂಡ ಐಕಳ ಗ್ರಾಮ ಪಂಚಾಯಿತಿಯ 2014-15ನೇ ಪ್ರಥಮ ಸಾಲಿನ ಗ್ರಾಮ ಸಭೆ ಗುರುವಾರ ಪಂಚಾಯಿತಿ ಸಭಾ ಭವನದಲ್ಲಿ ಐಕಳ ಗ್ರಾಮ...

Close