ಜೂನ್ 30 : ಕೆಮ್ರಾಲ್ ಗ್ರಾಮ ಸಭೆ

ಕಿನ್ನಿಗೋಳಿ: ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಮ್ರಾಲ್, ಅತ್ತೂರು, ಪಂಜ, ಕೊಯಿಕುಡೆ ಗ್ರಾಮಗಳ 2014-15ನೇ ಪ್ರಥಮ ಹಂತದ ಗ್ರಾಮ ಸಭೆ ಜೂ. 30ರಂದು ಬೆಳಿಗ್ಗೆ 10.30ಗಂಟೆಗೆ ಪಕ್ಷಿಕೆರೆಯ ಕೆಮ್ರಾಲ್ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆಯಲಿದೆ.

Comments

comments

Comments are closed.

Read previous post:
ಸಮಾಜಸೇವೆಯೇ ಸಾರ್ಥಕ ಬದುಕು

ಕಿನ್ನಿಗೋಳಿ : ಸಾರ್ಥಕ ಬದುಕು ಕಂಡುಕೊಳ್ಳಲು ಸಮಾಜ ಸೇವೆ ಅತ್ಯುತ್ತಮ ಮಾರ್ಗವಾಗಿದ್ದು ಸಹಾಯ ಪ್ರವೃತ್ತಿ, ವ್ಯಕ್ತಿತ್ವ ವಿಕಸನದ ಮೂಲಕ ಸಮಾಜವನ್ನು ಬಲಪಡಿಸಬೇಕು ಎಂದು ಕಿನ್ನಿಗೋಳಿ ರೋಟರಿ ಅಧ್ಯಕ್ಷ ರಾಬರ್ಟ್...

Close