ಕಿನ್ನಿಗೋಳಿ : ಉಚಿತ ಪುಸ್ತಕ ವಿತರಣೆ

 ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಶೇ ೨೫% ನಿಯಿಂದ ಪ.ಜಾತಿ/ಪ.ಪಂಗಡದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ವಿತರಣೆ ಮಾಡಲಾಯಿತು. ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಪಿ. ಹೆಗ್ಡೆ, ಉಪಾಧ್ಯಕ್ಷ ಜೋನ್ಸನ್ ಜೆರೋಮ್ ಡಿಸೋಜ, ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಟಿ. ಹೆಚ್ ಮಯ್ಯದ್ದಿ, ಹೇಮಲತಾ, ಫಿಲೋಮಿನಾ ಸಿಕ್ವೇರಾ, ಆನಂದ ಗೌಡ, ಮಾಧವ, ಪಿ.ಡಿ.ಒ ಅರುಣ್ ಪ್ರದೀಪ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Kinnigoli 27061401

 

 

Comments

comments

Comments are closed.

Read previous post:
Kinnigoli 27061404
ಜೆಡಿಎಸ್ ವರಿಷ್ಠ ದೇವೇಗೌಡ ಕಟೀಲು ದೇವಸ್ಥಾನಕ್ಕೆ ಭೇಟಿ

ಮೂಲ್ಕಿ: ಮಾಜೀ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ವಾಸುದೇವ ಆಸ್ರಣ್ಣ,ಅನಂತ ಆಸ್ರಣ್ಣ ,ಮ್ಯಾನೇಜರ್...

Close