ಅಕ್ಷರದಾಸೋಹ ಕಟ್ಟಡ ಉದ್ಘಾಟನೆ

ಕಿನ್ನಿಗೋಳಿ : ಪಕ್ಷಿಕೆರೆ ಸಂತ ಜೂಡರ ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕಟ್ಟಡದ ಉದ್ಘಾಟನೆಯನ್ನು ಇತ್ತೀಚೆಗೆ ದ.ಕ. ಜಿ.ಪಂ. ಸದಸ್ಯ ಈಶ್ವರ್ ಕಟೀಲ್ ನೆರವೇರಿಸಿದರು. ಸಂತ ಜೂಡರ ಚರ್ಚ್ ಧರ್ಮಗುರು ಫಾ| ಆಂಡ್ರ್ಯೂ ಲಿಯೋ ಡಿಸೋಜ ಆಶೀರ್ವಚನಗೈದರು. ಕೆಮ್ರಾಲ್ ಗ್ರಾ. ಪಂ. ಅಧ್ಯಕ್ಷೆ ರೇವತಿ ಶೆಟ್ಟಿಗಾರ್, ಪಡುಪಣಂಬೂರು ಕ್ಲಸ್ಟರ್ ಸಿ.ಆರ್.ಪಿ. ರಾಮದಾಸ್ ಭಟ್, ನಿವೃತ್ತ ಶಿಕ್ಷಕಿ ಪುಷ್ಪಾ ಕೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೇವತಿ, ಶಾಲಾ ಮುಖ್ಯ ಶಿಕ್ಷಕಿ ಜೋಸ್ಪಿನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-04071410

Comments

comments

Comments are closed.

Read previous post:
Kinnigoli 04071401
ದಾಮಸ್ ಕಟ್ಟೆ ಅಂಗನವಾಡಿ ಅತಂತ್ರ

ಕಿನ್ನಿಗೋಳಿ: ಶೈಕ್ಷಣಿಕ ಪ್ರಗತಿಯಲ್ಲಿ ಕೇವಲ ಪಾಠದ ಬೋಧನೆ, ಮಕ್ಕಳ ಹಾಜರಾತಿಯ ಬಗ್ಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡರೆ ಸಾಲದು. ಬೌದ್ಧಿಕ ಸಾಧನೆಯ ಜೊತೆಯಲ್ಲೇ ಆರ್ಥಿಕ ಸಾಧನೆ ಮಾಡಿ ಶಾಲೆಗಳ...

Close