ಮುಲ್ಕಿ :ಬಾವಿಗೆ ಹಾರಿ ಅತ್ಮಹತ್ಯೆ

ಮುಲ್ಕಿ : ಮುಲ್ಕಿ ಠಾಣಾ ವ್ಯಾಪ್ತಿಯ ಚರಂತಿಪೇಟೆ ಎಂಬಲ್ಲಿ ಮಹಿಳೆಯೋರ್ವರು ಅತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮುಲ್ಕಿಯ ಚರಂತಿ ಪೇಟೆ ನಿವಾಸಿ ಶಾಲಿನಿ ಎಸ್. ಕಾಮತ್ ಗುರುವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Mulki-10071401

Comments

comments

Comments are closed.

Read previous post:
ಕಟೀಲಿನಲ್ಲಿ ಯಕ್ಷಗಾನ ದಶಾಹ ಮಂತ್ರಮಹಾರ್ಣವ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇಗುಲದ ಆಸರೆಯಲ್ಲಿ ನಡೆಯುವ ಯಕ್ಷಗಾನ ತಾಳಮದ್ದಲೆ ಸಪ್ತಾಹಕ್ಕೆ ಈ ವರ್ಷ ಹತ್ತರ ಸಂಭ್ರಮ. ಹಾಗಾಗಿ ಈ ಬಾರಿ ಹತ್ತು ದಿನಗಳ ತಾಳಮದ್ದಲೆ...

Close