ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯ

ಕಿನ್ನಿಗೋಳಿ : ಎಳವೆಯಲ್ಲಿಯೇ ಬೆಳವಣಿಗೆ ಮತ್ತು ಸಂಸ್ಕಾರದ ಶಿಕ್ಷಣ ನೀಡುವಲ್ಲಿ ಪೋಷಕರ ಪಾತ್ರ ಮುಖ್ಯ ಎಂದು ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು. ಕಿನ್ನಿಗೋಳಿಯ ವನಿತಾ ಸಮಾಜದಲ್ಲಿ ಶ್ರೀ ಮಾತಾ ಶಿಶುವಿಹಾರ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಕಿನ್ನಿಗೋಳಿ ವನಿತಾ ಸಮಾಜದ ಅಧ್ಯಕ್ಷೆ ಪ್ರಮಿಳ ಉಡುಪ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಮಾಜದ ರಂಜಿನಿ ರಾವ್, ಜಯಲಕ್ಷ್ಮಿ ಆಚಾರ್ಯ ಉಪಸ್ಥಿತರಿದ್ದರು.

Kinnigoli-13071403

Comments

comments

Comments are closed.