ರಸ್ತೆಗೆ ಬಿದ್ದ ಅಶ್ವತ್ಥ ಮರ

ಕಿನ್ನಿಗೋಳಿ: ಕಿನ್ನಿಗೋಳಿ-ಕಟೀಲು ಹೆದ್ದಾರಿಯ ಗಿಡಿಗೆರೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನದ ಮುಂಭಾಗದಲ್ಲಿ ಬೃಹತ್ ಅಶ್ವತ್ಥ ಮರವೊಂದು ಗಾಳಿಗೆ ರಸ್ತೆಗೆ ಬಿದ್ದ ಪರಿಣಾಮ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಅರಣ್ಯ ಇಲಾಖೆ ಶೀಘ್ರ ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು.

Kinnigoli 24071402

Comments

comments

Comments are closed.

Read previous post:
Kinnigoli 24071401
ಮಳೆ ಪ್ರಮಾಣ ಇಳಿಕೆಗೆ ಅರಣ್ಯಗಳ ನಾಶ ಕಾರಣ

ಕಿನ್ನಿಗೋಳಿ: ಜಾಗತಿಕ ತಾಪಮಾನ ಏರಿಕೆ ಹಾಗೂ ಮಳೆಯ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗಲು ಮುಖ್ಯ ಕಾರಣ ಅರಣ್ಯಗಳ ನಾಶ. ಜನತೆಯಲ್ಲಿ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಎಲ್ಲರ...

Close