ಕಿನ್ನಿಗೋಳಿ ರೈತರ ಕಲಿಕಾ ಪ್ರವಾಸ

 ಕಿನ್ನಿಗೋಳಿ :  ದ. ಕ. ಜಿಲ್ಲಾ ಪಂಚಾಯತ್ ಜಲಾನಯನ ಅಭಿವೃದ್ಧಿ ಇಲಾಖೆ, ಸಮಗ್ರ ಜಲಾನಯನ ಅಭಿವೃದ್ಧಿ ಯೋಜನೆಯಡಿ ರೈತರ ಕಲಿಕಾ ಪ್ರವಾಸಕ್ಕೆ ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ ಸಚಿವ ಅಭಯಚಂದ್ರ ಜೈನ್ ಸೋಮವಾರ ಸಂಜೆ ಚಾಲನೆ ನೀಡಿದರು. ಜಲಾನಯನ ಇಲಾಖೆಯ ಸಹಾಯಕ ಕೃಷಿ ಅಭಿವೃದ್ಧಿ ಅಧಿಕಾರಿ ವಿ. ಎಸ್. ಕುಲಕರ್ಣಿ, ಎ.ಡಿ. ಎ ಪಿ. ಎಫ್. ಮಿರಾಂದ, ಅಧಿಕಾರಿ ಯುವರಾಜ, ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ಕಿನ್ನಿಗೋಳಿ ಗ್ರಾ. ಪಂ. ಅಧ್ಯಕ್ಷೆ ಶ್ಯಾಮಲ ಪಿ. ಹೆಗ್ಡೆ , ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷ ಜನಾರ್ದನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಮಾಜಿ ಅಧ್ಯಕ್ಷ ಸಂಜೀವ ಮಡಿವಾಳ, ಗ್ರಾ. ಪಂ. ಸದಸ್ಯರಾದ ಟಿ. ಎಚ್. ಮಯ್ಯದ್ದಿ , ಸುನಿಲ್ ಸಿಕ್ವೇರಾ, ಪ್ರಕಾಶ್ ಅಚಾರ್, ಟಿ. ಕೆ. ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-05081402

Comments

comments

Comments are closed.

Read previous post:
Kinnigoli 04071404
ಪೋಂಪೈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಿನಾಚರಣೆ

ಕಿನ್ನಿಗೋಳಿ: ಪೊಂಪೈ ಕಾಲೇಜು ಐಕಳದ ಮಾನವಿಕ ವಿಭಾಗದ ವಿದ್ಯಾರ್ಥಿಗಳ ದಿನಾಚರಣೆಯು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು. ಕಾಲೇಜಿನ ಪ್ರಾಂಶುಪಾಲರಾದ ಡಾ|ಜೆ.ಸಿ.ಮಿರಾಂಡ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕನ್ನಡ ಪ್ರಾಧ್ಯಾಪಕರಾದ...

Close