ಮಳೆಹಾನಿ ಧನ ಸಹಾಯ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಮೂರು ಮನೆಯವರಿಗೆ ಪಂಚಾಯಿತಿ ವತಿಯಿಂದ ಧನ ಸಹಾಯವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್ ವಿತರಿಸಿದರು ಈ ಸಂದರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಪಿಡಿಒ ಪ್ರಕಾಶ್ ಬಿ., ಭಾಸ್ಕರ ಪೂಜಾರಿ, ಕೇಶವ ಕರ್ಕೇರಾ ಮತ್ತಿತರರು ಉಪಸ್ಥಿತರಿದ್ದರು.

Kinnigoli-11081406

Comments

comments

Comments are closed.

Read previous post:
Kinnigoli-11081405
ಕಿನ್ನಿಗೋಳಿಯಲ್ಲಿ ರಕ್ಷಾ ಬಂಧನ

ಕಿನ್ನಿಗೋಳಿ: ಕಿನ್ನಿಗೋಳಿ ಬಿ.ಜೆ.ಪಿ ಮಹಿಳಾ ಮೋರ್ಚಾ ವತಿಯಿಂದ ಭಾನುವಾರ ರಕ್ಷಾ ಬಂಧನ ಕಾರ್ಯಕ್ರಮ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭ ಬಿ.ಜೆ.ಪಿ ಮುಖಂಡರಾದ ಭುವನಾಭಿರಾಮ ಉಡುಪ, ಈಶ್ವರ...

Close