ಸಮಾಜದಲ್ಲಿ ಮಹಿಳೆಯ ಸುರಕ್ಷತೆ : ಹಿಲ್ಡಾ ರಾಯಪ್ಪನ್

ಕಿನ್ನಿಗೋಳಿ: ಸಮಾಜದಲ್ಲಿ ಮಹಿಳೆಯ ಸುರಕ್ಷತೆಯ ಬಗ್ಗೆ ಸಂವಿದಾನದ ತಿದ್ದುಪಡಿ ಮಾಡಬೇಕಾದ ಅನಿವಾರ್ಯತೆ ಇದೀಗ ಬಂದಿದೆ ಎಂದು ಮಂಗಳೂರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ಸಂಸ್ಥೆಯ ನಿರ್ದೇಶಕಿ ಹಿಲ್ಡಾ ರಾಯಪ್ಪನ್ ಹೇಳಿದರು.
ಕಿನ್ನಿಗೋಳಿ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್, ಹಾಗೂ ರೋಟರ‍್ಯಾಕ್ಟ್ ಸಹಯೋಗದೊಂದಿಗೆ ಶುಕ್ರವಾರ ಬಲ್ಲಾಣ ಪ್ರೀತಿ ಸದನದ ಅನಾಥ ಮಕ್ಕಳೊಂದಿಗೆ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕಿನ್ನಿಗೋಳಿ ರೋಟರಿ ಅಧ್ಯಕ್ಷ ವಿಲಿಯಂ ಸಿಕ್ವೇರ, ಇನ್ನರ್ ವೀಲ್ ಅಧ್ಯಕ್ಷೆ ವೀಣಾ ಬಿ. ಶೆಟ್ಟಿ, ರೋಟರ‍್ಯಾಕ್ಟ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಪ್ರೀತಿ ಸದನದ ಮುಖ್ಯಸ್ಥೆ ಭಗಿನಿ ಮಾರ್ಗರೇಟ್, ಲಯನ್ಸ್ ಕ್ಲಬ್ ಅಧ್ಯಕ್ಷ ಬಾರ್ಟನ್ ಸಿಕ್ವೇರಾ, ಉಪಸ್ಥಿತರಿದ್ದರು.
ಕಿನ್ನಿಗೋಳಿ ರೋಟರಿ ಅಧ್ಯಕ್ಷ ರಾಬರ್ಟ್ ರುಸಾರಿಯೋ ಸ್ವಾಗತಿಸಿದರು. ರೋಟರ‍್ಯಾಕ್ಟ್ ಅಧ್ಯಕ್ಷ ಪ್ರಣಿಲ್ ಹೆಗ್ಡೆ ವಂದಿಸಿದರು. ವಿಲಿಯಂ ಸ್ವಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು.

Kinnigoli-17081411

Comments

comments

Comments are closed.

Read previous post:
Kinnigoli-17081410
ಕಿರೆಂ ಕೊಂಕಣಿ ಭಾಷಾ ಮಾನ್ಯತಾ ದಿವಸ

ಕಿನ್ನಿಗೋಳಿ: ಭಾಷಾಭಿಮಾನವಿದ್ದಲ್ಲಿ ಭಾಷಾಭಿವೃದ್ಧಿ ಸಾಧ್ಯ. ಮುಂದಿನ ಪೀಳಿಗೆಗೆ ಕೊಂಕಣಿ ಭಾಷೆ ಉಳಿಸುವುದು ಸವಾಲಾಗಿದೆ. ಭಾಷೆ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಎಂದು ಕಿರೆಂ ಚರ್ಚ್ ಧರ್ಮಗುರು ಫಾ| ಪಾವ್ಲ್...

Close