ಬಾಲ್ಯ ವಿವಾಹ ನಿಷೇದದ ಬಗ್ಗೆ ತರಬೇತಿ ಕಾರ‍್ಯಾಗಾರ

ಕಿನ್ನಿಗೋಳಿ: ಮಹಿಳಾ ಮತ್ತು ಮಕ್ಕಳ ಹಾಗೂ ಶಿಶು ಅಬಿವೃದ್ದಿ ಇಲಾಖೆ ಮಂಗಳೂರು ಇದರ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಬಾಲ್ಯ ವಿವಾಹ ನಿಷೇದ ಬಗ್ಗೆ ಅಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕಟೀಲು ಜಿ. ಪಂ. ಸದಸ್ಯ ಈಶ್ವರ ಕಟೀಲು ಉದ್ಘಾಟಿಸಿದರು.ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷ ಜನಾರ್ದನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಮೂಲ್ಕಿ ಹೋಬಳಿಯ ವಿಶೇಷ ತಹಶಿಲ್ದಾರ್ ಎಜೆ ಖೇಣಿ, ಮೂಲ್ಕಿ ಪೋಲೀಸು ಠಾಣಾ ಸಹಾಯಕ ಸಬ್ ಇನ್ಸ್ಪೆಕ್ಟರ್ ವಾಮನ ಸಾಲ್ಯಾನ್, ಸಂಪನ್ಮೂಲ ವ್ಯಕ್ತಿ ಗೌರಿ, ಸಿಡಿಪಿಒ ಶ್ಯಾಮಲ, ಪಂಚಾಯತ್ ಅಬಿವೃದ್ದಿ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Kinnigoli-2308-201401

Comments

comments

Comments are closed.

Read previous post:
ಆಗಸ್ಟ್ 24 ಉಚಿತ ವೈದ್ಯಕೀಯ ತಪಾಸಣೆ

ಕಿನ್ನಿಗೋಳಿ: ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ಪದ್ಮನೂರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆಮ್ರಾಲ್ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಸಹಯೋಗದೊಂದಿಗೆ...

Close