ಪ್ರಧಾನ ಮಂತ್ರಿ ಜನ ಧನ ಯೋಜನೆ

ಕಿನ್ನಿಗೋಳಿ: ಪ್ರಧಾನ ಮಂತ್ರಿ ಜನ ಧನ ಯೋಜನೆಯ ಸೇವಿಂಗ್ಸ್ ಬ್ಯಾಂಕ್ ಖಾತೆ ತೆರೆಯುವ ಅಭಿಯಾನ ಕಾರ್ಯಕ್ರಮ ಮಂಗಳವಾರ ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಯಿತು. ಕಿನ್ನಿಗೋಳಿ ವಿಜಯ ಬ್ಯಾಂಕ್ ಶಾಖಾ ಪ್ರಬಂಧಕ ಶಿವಪ್ರಸಾದ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು ಈ ಸಂದರ್ಭ ಜಿ. ಪಂ. ಸದಸ್ಯ ಈಶ್ವರ್ ಕಟೀಲ್, ತಾ.ಪಂ. ಸದಸ್ಯೆ ಬೇಬಿ ಸುಂದರ್ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ ಶೆಟ್ಟಿ, ಪಿ.ಡಿ.ಒ ಪ್ರಕಾಶ್ ಬಿ. ಉಪಸ್ಥಿತರಿದ್ದರು.

Kinnigoli-27081404 Kinnigoli-27081405

Comments

comments

Comments are closed.

Read previous post:
Kinnigoli-27081403
ಕಿನ್ನಿಗೋಳಿಯಲ್ಲಿ ಕಿರು ತೆರೆ ನಟ ಸಿಹಿ ಕಹಿ ಚಂದ್ರು

ಕಿನ್ನಿಗೋಳಿ: ಹಿರಿತೆರೆಗಿಂತ ಕಿರುತೆರೆಯಲ್ಲಿ ಕೆಲಸ ಜಾಸ್ತಿಯಾಗಿದ್ದು ಹಿರಿತೆರೆಯಲ್ಲಿ ಕೆಲಸ ಕಮ್ಮಿಯಾದರೂ ತೊಂದರೆ ಜಾಸ್ತಿ ಇತ್ತಿಚಿಗಿನ ದಿನಗಳಲ್ಲಿ ಹಳೆ ಕಾಲದಂತೆ ಸಾಮಾಜಿಕ ಸಂಸಾರಿಕ, ರೋಮ್ಯಾಂಟಿಕ್ ಚಿತ್ರಗಳಿಗೆ ಹೆಚ್ಚು ಮಹತ್ವ ಬರುತ್ತಿರುವುದು...

Close