2014 ಪದ್ಮನೂರು ಮತ್ತು ಉಲ್ಲಂಜೆ ಕ್ಲಸ್ಟರ್ ಪ್ರತಿಭಾ ಕಾರಂಜಿ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2014 ರ ಪದ್ಮನೂರು ಮತ್ತು ಉಲ್ಲಂಜೆ ಕ್ಲಸ್ಟರ್ ಪ್ರತಿಭಾ ಕಾರಂಜಿಯನ್ನು ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು. ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಜನಾರ್ದನ ಕಿಲೆಂಜೂರು ಅಧ್ಯಕ್ಷತೆ ವಹಿಸಿದ್ದರು.ಪಂಚಾಯಿತಿ ಸದಸ್ಯೆ ರೋಜಿ ಪಿಂಟೋ, ರಾಮ್ ಗೋಪಾಲ್, ಶಾಲಾಭಿವೃದ್ಧಿ ಅಧ್ಯಕ್ಷ ವೆಂಕಟರಮಣ ಹೆಗಡೆ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಗದೀಶ ನಾವಡ, ದೇವಳದ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ವಿ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ವಾಸುದೇವ ಶೆಣೈ, ವೈ.ಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

Kinnigoli-0409201402

Comments

comments

Comments are closed.

Read previous post:
Kinnigoli-0409201401
ಕೃಷಿ ಋಷಿ ಪ್ರಶಸ್ತಿ

ಕಟೀಲು : ಕಲಾದೇಗುಲ ಹಾಗೂ ಚಂದ್ರಕಾಂತ ಸೇವಾಶ್ರಮದಿಂದ ಕೊಡಮಾಡುವ ಕೃಷಿ ಋಷಿ ಪ್ರಶಸ್ತಿಯನ್ನು ಕಟೀಲು ಸರಸ್ವತೀ ಸದನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ದೇವಾಡಿಗ ಮಿತ್ತಬೈಲು ಹಾಗೂ ಪದ್ಮಾವತಿ...

Close