ಪಕ್ಷಿಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಸಭೆ

ಪಕ್ಷಿಕೆರೆ : ಪಕ್ಷಿಕೆರೆ ಶ್ರೀ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ವಿದ್ಯಾರ್ಥಿನಿ ನಿಶಾ ಪಿರೇರಾ ಹಾಗೂ ರಿಕ್ಷಾ ಚಾಲಕ -ಮಾಲಕರ ಸಂಘದ ಅಧ್ಯಕ್ಷ ಲೋಹಿದಾಸ್ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತ ಪರಮಾನಂದ ಸಾಲ್ಯಾನ್ ಧಾರ್ಮಿಕ ಉಪನ್ಯಾಸ ಮಾಡಿದರು. ಬಪ್ಪನಾಡು ದೇವಳ ಮೊಕ್ತೇಸರ ಎನ್. ಎಸ್. ಮನೋಹರ ಶೆಟ್ಟಿ , ಉದ್ಯಮಿ ಪೃಥ್ವೀರಾಜ್ ಆಚಾರ್ಯ, ಸಮಿತಿ ಅಧ್ಯಕ್ಷ ಸುಧಾಕರ ಆಚಾರ್ಯ, ಪ್ರಧಾನ ಅರ್ಚಕ ವೆ. ಮೂ. ಪಂಜ ವಾಸುದೇವ ಭಟ್, ಧನಂಜಯ ಶೆಟ್ಟಿಗಾರ್, ಪ್ರಶಾಂತ್ ಶೆಟ್ಟಿಗಾರ್, ರಾಜೇಶ್, ಜಯಾನಂದ ಸುವರ್ಣ ಉಪಸ್ಥಿತರಿದ್ದರು.

Kinnigoli-05091401

Comments

comments

Comments are closed.

Read previous post:
Kinnigoli-0409201403
ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್

ಕಿನ್ನಿಗೋಳಿ: ಕಟೀಲು ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ದ.ಕ. ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಕ್ರೀಡಾ ಕೂಟವನ್ನು ಕಟೀಲು...

Close