ಒಂದು ದಿನದ ಜೀವನ ಮೌಲ್ಯ ಶಿಕ್ಷಣ ಶಿಭಿರ

ಮೂಲ್ಕಿ: ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಜಿತಕಾಮಾನಂದ ಸ್ವಾಮೀಜಿ ಮೂಲ್ಕಿ ವಿಜಯಾ ಕಾಲೇಜಿನಲ್ಲಿ ಭಾನುವಾರ ನಡೆದ ಒಂದು ದಿನದ ಜೀವನ ಮೌಲ್ಯ ಶಿಕ್ಷಣ ಶಿಭಿರ ಉದ್ಘಾಟಿಸಿದರು.
ರಾಜಲಕ್ಷ್ಮಿ ಜಿಂಗಾಡೆಯವರು ರಚಿಸಿದ ಸ್ವಾಮಿ ವಿವೇಕಾನಂದರ ತತ್ವಗಳ ಕವನವನ್ನು ಪ್ರೊ. ಕೆ.ಆರ್ ಶಂಕರ್ ವಾಚಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಿಜಯಾ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ.ಎ.ಆರ್. ಕುಡ್ವಾ ವಹಿಸಿದ್ದರು.ಪದವಿ ಕಾಲೇಜು ಪ್ರಾಂಶುಪಾಲ ಪ್ರೊ. ಕೆ.ಆರ್.ಶಂಕರ್,ಪ.ಪೂ ಕಾಲೇಜು ಪ್ರಾಂಶುಪಾಲರಾದ ಪಮೀದಾ ಬೇಗಂ,ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ.ನಾರಾಯಣ,ಸಂಯೋಜಕರಾದ ಪ್ರೊ.ವಿಜಯಾ ಕುಮಾರಿ ಅತಿಥಿಗಳಾಗಿದ್ದರು.ಪ್ರೊ.ಕೆ.ಆರ್ ಶಂಕರ್ ಸ್ವಾಗತಿಸಿದರು,ಉಪನ್ಯಾಸಕಿ ಅರುಣಾ ನಿರೂಪಿಸಿದರು,ಪ್ರೊ.ನಾರಾಯಣ ವಂದಿಸಿದರು.

Kinnigoli-10091405Bhagyavan Sanil

 

Comments

comments

Comments are closed.

Read previous post:
Kinnigoli-10091404
ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ

ಮೂಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ಜನ್ಮ ದಿನಾಚರಣೆಯ ಪ್ರಯುಕ್ತ ಬಾನುವಾರ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಸೂರ್ಯೋದಯದಿಂದ ಸೂರ್ಯಾಸ್ಥವರೆಗಿನ ನಿರಂತರ ಭಜನಾ ಸಂಕೀರ್ಥನೆಯನ್ನು ಶ್ರೀಕ್ಷೇತ್ರ...

Close