ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ

ಮೂಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ಜನ್ಮ ದಿನಾಚರಣೆಯ ಪ್ರಯುಕ್ತ ಬಾನುವಾರ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಸೂರ್ಯೋದಯದಿಂದ ಸೂರ್ಯಾಸ್ಥವರೆಗಿನ ನಿರಂತರ ಭಜನಾ ಸಂಕೀರ್ಥನೆಯನ್ನು ಶ್ರೀಕ್ಷೇತ್ರ ಧರ್ಮಸಾನದ ಅರ್ಚಕ ಸದಾನಂದ ಪೂಜಾರಿ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭ ಕ್ಷೇತ್ರದ ಅರ್ಚಕ ಶ್ರೀಕೃಷ್ಣ ಶಾಂತಿ, ಅಧ್ಯಕ್ಷ ಹರಿಶ್ಚಂದ್ರ ಪಿ.ಸಾಲ್ಯಾನ್,ಗೌ.ಕಾರ್ಯದರ್ಶಿ ರಮೇಶ್ ಕೊಕ್ಕರಕಲ್, ಕೋಶಾಧಿಕಾರಿ ಪ್ರಕಾಶ ಸುವರ್ಣ, ಮಹಿಳಾ ಬಂಡಳಿ ಅಧ್ಯಕ್ಷೆ ಸರಸ್ವತಿ ರಾಘು ಸುವರ್ಣ, ಸೇವಾದಳದ ಅಧ್ಯಕ್ಷ ಸತೀಶ್ ಅಂಚನ್,ಭಜನಾ ಸಮಿತಿ ಸಂಚಾಲಕ ಗಿರಿಧರ ಅಮೀನ್, ಭಜನಾ ಮಂಡಳಿ ಸದಸ್ಯರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

Kinnigoli-10091404

Bhagyavan Sanil

Comments

comments

Comments are closed.

Read previous post:
Kinnigoli-10091403
ಥ್ರೋಬಾಲ್ – ಸಿ.ಎಸ್.ಐ ಶಾಲೆಗೆ ದ್ವಿತೀಯ ಸ್ಥಾನ

ಮೂಲ್ಕಿ: ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಉತ್ತರ ವಲಯ ಮತ್ತು ಶ್ರೀನಿವಾಸ ಪಾಠಶಾಲೆ ಮಂಗಳೂರು ಇವರ ಸಂಯೋಜನೆಯಲ್ಲಿ ಜರುಗಿದ ಮಂಗಳೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲೆ ಥ್ರೋಬಾಲ್...

Close