ಕಟೀಲಿಗೆ ಉತ್ತರಾದಿ ಮಠ ಶ್ರೀ ಭೇಟಿ

ಕಟೀಲು:  ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥರು ಬುಧವಾರ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಆಸ್ರಣ್ಣ ಬಂಧುಗಳಾದ ಲಕ್ಷ್ಮೀನಾರಾಯಣ, ಅನಂತಪದ್ಮನಾಭ, ಶ್ರೀಹರಿನಾರಾಯಣದಾಸ, ದೇವೀಕುಮಾರ, ಗೋಪಾಲಕೃಷ್ಣ ಆಸ್ರಣ್ಣ ಮತ್ತಿತರರಿದ್ದರು.

Kinnigoli-11091403Raghunath Kamath

Comments

comments

Comments are closed.

Read previous post:
Kinnigoli-11091404
ನಾರಾಯಣ ಗುರುಗಳ 160ನೇ ಜನ್ಮದಿನಾಚರಣೆ

ಮೂಲ್ಕಿ: ಮೂಲ್ಕಿ ಶ್ರೀ ನಾರಾಯಣ ಗುರು ಸೇವಾದಳದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ಜನ್ಮದಿನಾಚರಣೆ ಪ್ರಯುಕ್ತ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಫಲವಸ್ತುಗಳನ್ನು ನೀಡಲಾಯಿತು....

Close